ಇಂದಿನ ಡಿಜಿಟಲ್ ಜಗತ್ತಿನಲ್ಲಿ ನಮ್ಮನ್ನು ನಿಬ್ಬೆರಗಾಗಿಸುವ ಅನೇಕ ಬೆಳವಣಿಗೆಗಳಾಗುತ್ತಿವೆ. ಉದಾಹರಣೆಗೆ, ಆಟೋಮೊಬೈಲ್ ಉದ್ಯಮದಲ್ಲಿ, ಕಂಪನಿಗಳು ಮಾನವನ ನಡವಳಿಕೆಯನ್ನು ಗ್ರಹಿಸಿ, ಅದಕ್ಕನುಗುಣವಾಗಿ ಸುರಕ್ಷಿತ, ಸ್ವಯಂ-ಚಾಲನಾ...
Category - Published in Prajavani
ಎಸ್‌ಎಸ್‌ಎಲ್‌ಸಿ ನಂತರ ಮುಂದೇನು?
ಈಗಷ್ಟೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಬಂದಿದೆ. ಹಾಗಾಗಿ, ಪಿಯುಸಿ ಕೋರ್ಸ್ನಲ್ಲಿ ಯಾವ ವಿಭಾಗವನ್ನು ಆರಿಸಿಕೊಳ್ಳಬೇಕೆನ್ನುವ ಪ್ರಶ್ನೆ, ವಿದ್ಯಾರ್ಥಿಗಳಲ್ಲೂ, ಪೋಷಕರಲ್ಲೂ ಇರುವುದು ಸಾಮಾನ್ಯ. ಹಲವಾರು ವರ್ಷಗಳಿಂದ...
‘ವೃತ್ತಿ ಯೋಜನೆ’ಗಿರಲಿ ಶಿಕ್ಷಕರ ಮಾರ್ಗದರ್ಶನ
ದುಬೈನಲ್ಲಿದ್ದ ನನ್ನ ಸ್ನೇಹಿತರ ಮಗ ರಾಹುಲ್‌ಗೆ ಶಿಕ್ಷಣ ಮಾರ್ಗದರ್ಶನ ನೀಡುತ್ತಿದ್ದೆ. ಕೆಲವು ವರ್ಷಗಳ ಹಿಂದೆ ಒಮ್ಮೆ ಆತನನ್ನು ‘ಮುಂದೆ ನೀನು ಏನಾಗಬೇಕು ಎಂದುಕೊಂಡಿದ್ದೀಯಾ‘ ಎಂದು ಕೇಳಿದೆ. ‘ನಾನು ಏರೋ ನಾಟಿಕಲ್ ಎಂಜಿನಿಯರ್...
ಜ್ಞಾನಾರ್ಜನೆಯ ಜೊತೆ ಸಂಪಾದನೆ
ಕಳೆದ ವರ್ಷ ಕೋವಿಡ್ ಪಿಡುಗಿನ ಮಧ್ಯದಲ್ಲಿ, ಹೆಸರಾಂತ ಇ-ಕಾಮರ್ಸ್ ಕಂಪನಿ ತನ್ನ ಇಡೀ ಜಾಲತಾಣವನ್ನು ಇಂಗ್ಲೀಷ್‍ನಿಂದ ಕನ್ನಡವೂ ಸೇರಿದಂತೆ ಭಾರತೀಯ ಭಾಷೆಗಳಿಗೆ ಅನುವಾದ ಮಾಡುವ ಯೋಜನೆಯನ್ನು ಅತ್ಯಂತ ತ್ವರಿತವಾಗಿ ಪೂರ್ಣಗೊಳಿಸಬೇಕಿತ್ತು...
ಪಿಯುಸಿ ನಂತರ…ವೃತ್ತಿ ಕೋರ್ಸ್ ಆಯ್ಕೆ ಹೇಗಿರಬೇಕು?
ಕಳೆದ ಕೆಲವು ವಾರಗಳಲ್ಲಿ ನಡೆಸಿದ ಸಂವಾದ ಮತ್ತು ಪ್ರಶ್ನೋತರಗಳನ್ನು ಅವಲೋಕಿಸಿದ ನಂತರ ಅನೇಕ ವಿದ್ಯಾರ್ಥಿಗಳು ಭವಿಷ್ಯದ ವೃತ್ತಿ ಮತ್ತು ಕೋರ್ಸ್ ಆಯ್ಕೆಯಲ್ಲಿ ಎಡವುತ್ತಿರುವುದು ಗಮನಕ್ಕೆ ಬಂದಿದೆ. ವಿದ್ಯಾರ್ಥಿಗಳ ಕೆಲವು...
ಪರಿಣಾಮಕಾರಿ ಕಲಿಕೆಗೆ ಇರಲಿ ಪ್ರಶ್ನಿಸುವ ಕಲೆ
ಕೆಲವು ವರ್ಷಗಳ ಹಿಂದೆ, ನಮ್ಮ ವಿದ್ಯಾರ್ಥಿಗಳಿಗೂ ಅಮೇರಿಕದ ವಿದ್ಯಾರ್ಥಿಗಳಿಗೂ ಒಂದೇ ಶೈಕ್ಷಣಿಕ ವರ್ಷದಲ್ಲಿ ಭೋಧಿಸುತ್ತಿದ್ದ ಸಮಯ. ಪದವಿ ಕೋರ್ಸ್‍ನಲ್ಲಿ ಓದುತ್ತಿದ್ದ ಅಮೇರಿಕದ ವಿದ್ಯಾರ್ಥಿಗಳು ನಿರಂತರವಾಗಿ ಪ್ರಶ್ನೆಗಳನ್ನು ಕೇಳಿ...